alex Certify ಮನೆಯಲ್ಲೇ ವೇಶ್ಯಾವಾಟಿಕೆ: ಪೊಲೀಸ್ ದಾಳಿ ವೇಳೆ ಮೂವರು ಅರೆಸ್ಟ್, ಇಬ್ಬರು ಯುವತಿಯರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ವೇಶ್ಯಾವಾಟಿಕೆ: ಪೊಲೀಸ್ ದಾಳಿ ವೇಳೆ ಮೂವರು ಅರೆಸ್ಟ್, ಇಬ್ಬರು ಯುವತಿಯರ ರಕ್ಷಣೆ

ರಾಯಚೂರು: ದೇವದುರ್ಗದ ಕೊಪ್ಪರ ರಸ್ತೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ.

ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಒಂದು ಬೈಕ್, ಒಂದು ಆಟೋ, 2,500 ರು. ನಗದು ವಶಕ್ಕೆ ಪಡೆಯಲಾಗಿದೆ. ಇಬ್ಬರು ಯುವತಿಯರನ್ನು ರಾಯಚೂರಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ದೇವದುರ್ಗ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...