alex Certify ಹೋಟೆಲ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್: 5 ಮಹಿಳೆಯರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಟೆಲ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್: 5 ಮಹಿಳೆಯರ ರಕ್ಷಣೆ

ಬೆಳಗಾವಿ: ಬೆಳಗಾವಿ ಜಿಲ್ಲೆ ನಿಪ್ಪಾಣಿ ಹೊರವಲಯದಲ್ಲಿರುವ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 5 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಅವರನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಸಂಕೇಶ್ವರ ನಿವಾಸಿ ಸಂಜಯ, ಹುಕ್ಕೇರಿ ನಿವಾಸಿ ಅರುಣ್ ಮತ್ತು ಪರಶುರಾಮ ಎಂಬುವರನ್ನು ಬಂಧಿಸಲಾಗಿದೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...