alex Certify ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 44 ಯುವತಿಯರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 44 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಹಳೆ ಮದ್ರಾಸ್ ರಸ್ತೆಯ ನಿರ್ವಾನ್ ಸ್ಪಾ ಮೇಲೆ ಸಿಸಿಬಿ ಮಹಿಳಾ ಸುರಕ್ಷಾ ದಳ ಪೊಲೀಸರು ದಾಳಿ ನಡೆಸಿದ್ದು, 44 ಮಹಿಳೆಯರನ್ನು ರಕ್ಷಿಸಿ 34 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಹುಮಹಡಿ ಕಟ್ಟಡದ ಒಂದು ಮತ್ತು ಆರನೇ ಫ್ಲೋರ್ ನಲ್ಲಿ 34 ರೂಂಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ದಂಧೆ ನಡೆಸುತ್ತಿದ್ದ ಅನಿಲ್ ವಿಚಾರಣೆ ನಡೆಸಲಾಗಿದೆ. ಬೆಂಜ್ ಕಾರು ವಶಕ್ಕೆ ಪಡೆಯಲಾಗಿದೆ. ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ನಿರ್ವಾನ್ ಸ್ಪಾದಲ್ಲಿ ಹೊರ ರಾಜ್ಯದ ಮತ್ತು ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...