alex Certify ಸ್ಪಾದಲ್ಲಿ ಗಿರಾಕಿಗಳ ಸೆಳೆದು ವೇಶ್ಯಾವಾಟಿಕೆ: ದಾಳಿ ವೇಳೆ ಆರು ಯುವತಿಯರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪಾದಲ್ಲಿ ಗಿರಾಕಿಗಳ ಸೆಳೆದು ವೇಶ್ಯಾವಾಟಿಕೆ: ದಾಳಿ ವೇಳೆ ಆರು ಯುವತಿಯರ ರಕ್ಷಣೆ

ಬೆಂಗಳೂರು: ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ಅಡ್ಡಿ ಮೇಲೆ ದಾಳಿ ನಡೆಸಿದ್ದು, ಆರು ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ.

ಟಿಸಿ ಪಾಳ್ಯ ಮುಖ್ಯ ರಸ್ತೆಯ ಸ್ಪಾದಲ್ಲಿ ಹುಡುಗಿಯರನ್ನು ಅಕ್ರಮವಾಗಿರಿಸಿಕೊಂಡು ಸ್ಪಾಗೆ ಬರುವ ಗಿರಾಕಿಗಳನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರು ಮಂದಿ ಯುವತಿಯರನ್ನು ರಕ್ಷಿಸಲಾಗಿದೆ. ಸ್ಪಾ ಲೈಸೆನ್ಸ್ ರದ್ದುಗೊಳಿಸುವಂತೆ ಬಿಬಿಎಂಪಿಗೆ ಸೂಚಿಸಲಾಗಿದ್ದು, ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...