alex Certify BIG BREAKING: ಪಿಎಸ್ಐ ಅಕ್ರಮದಲ್ಲಿ ಸಿಐಡಿಯಿಂದ ಮತ್ತೊಂದು ದೊಡ್ಡ ಬೇಟೆ; ನೇಮಕಾತಿ ವಿಭಾಗದ ಡಿವೈಎಸ್ಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಿಎಸ್ಐ ಅಕ್ರಮದಲ್ಲಿ ಸಿಐಡಿಯಿಂದ ಮತ್ತೊಂದು ದೊಡ್ಡ ಬೇಟೆ; ನೇಮಕಾತಿ ವಿಭಾಗದ ಡಿವೈಎಸ್ಪಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಮತ್ತೊಂದು ದೊಡ್ಡಬೇಟೆಯಾಡಿದ್ದು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಬಂಧಿಸಲಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮದ ರೂವಾರಿಯಾಗಿರುವ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು ವಿಚಾರಣೆ ಬಳಿಕ ಅವರನ್ನು ಬಂಧಿಸಿದ್ದಾರೆ. ಇದರೊಂದಿಗೆ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಐವರು ಅಧಿಕಾರಿಗಳನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...