
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸಿದ್ದ ಪಿಎಸ್ಐ ಮರು ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದೆ.
ಪಿಎಸ್ಐ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಮಾರ್ಚ್ 5ರೊಳಗೆ ಪ್ರಾಧಿಕಾರಕ್ಕೆ ಇ-ಮೇಲ್( Keauthority-ka@nic.in) ಮೂಲಕ ಸಲ್ಲಿಸಬೇಕು. ನಂತರ ಆಯ್ಕೆಯಾದವರ ಅಂತಿಮ ಪಟ್ಟಿಯನ್ನು ಪ್ರಾಧಿಕಾರ ಪ್ರಕಟಿಸಲಿದೆ.