alex Certify BREAKING: ಮಂಡ್ಯದಲ್ಲೂ PSI ನೇಮಕಾತಿ ಅಕ್ರಮ, ಯುವ ಕಾಂಗ್ರೆಸ್ ಮುಖಂಡ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಂಡ್ಯದಲ್ಲೂ PSI ನೇಮಕಾತಿ ಅಕ್ರಮ, ಯುವ ಕಾಂಗ್ರೆಸ್ ಮುಖಂಡ ಅರೆಸ್ಟ್

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲೂ ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಯುವ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಅವರನ್ನು ಬಂಧಿಸಲಾಗಿದೆ. ಪಿಎಸ್ಐ ಅಭ್ಯರ್ಥಿ ಪರ ಡೀಲ್ ಕುದುರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಶರತ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...