alex Certify BREAKING: ಸಿಐಡಿಗೆ ಶರಣಾದ ಮತ್ತೊಬ್ಬ ಆರೋಪಿ, ಪಿಎಸ್ಐ ಪರೀಕ್ಷೆ ಅಕ್ರಮ ನಡೆದ ಶಾಲೆ ಪ್ರಾಂಶುಪಾಲ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಐಡಿಗೆ ಶರಣಾದ ಮತ್ತೊಬ್ಬ ಆರೋಪಿ, ಪಿಎಸ್ಐ ಪರೀಕ್ಷೆ ಅಕ್ರಮ ನಡೆದ ಶಾಲೆ ಪ್ರಾಂಶುಪಾಲ ವಶಕ್ಕೆ

ಕಲ್ಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿದ್ದ ಶಾಲೆಯ ಪ್ರಾಂಶುಪಾಲ ಕಾಶಿನಾಥ್ ಸಿಐಡಿಗೆ ಶರಣಾಗಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಶಾಲೆಯ ಪ್ರಾಂಶುಪಾಲ ಕಾಶಿನಾಥ್ ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದರು. ಇಂದು ಅವರು ಸಿಐಡಿ ಮುಂದೆ ಶರಣಾಗಿದ್ದಾರೆ. ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆಯಷ್ಟೇ ಪ್ರಕರಣದ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ಸಿಐಡಿ ಮುಂದೆ ಶರಣಾಗಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...