alex Certify ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಪಿಯು ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯವರು ನಿರ್ದೇಶಕರಿಗೆ ಪತ್ರ ಬರೆದಿದ್ದು, ಖಾಲಿ ಇರುವ ಹುದ್ದೆಗಳ ವಿವಿಧ ವಿಷಯಗಳ ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇಮ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ಕೋರಿದ್ದು, ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...