alex Certify PU ಕಾಲೇಜ್ ಗಳಿಗೆ ದಸರಾ ರಜೆ ಘೋಷಣೆ: ಅ. 10 ರಿಂದ 17 ರವರೆಗೆ ರಜೆ, 18 ರಿಂದ ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PU ಕಾಲೇಜ್ ಗಳಿಗೆ ದಸರಾ ರಜೆ ಘೋಷಣೆ: ಅ. 10 ರಿಂದ 17 ರವರೆಗೆ ರಜೆ, 18 ರಿಂದ ಪುನಾರಂಭ

ಬೆಂಗಳೂರು: ಪದವಿಪೂರ್ವ ಕಾಲೇಜುಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 10 ರಿಂದ 17 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 18 ರಿಂದ ಮತ್ತೆ ಕಾಲೇಜುಗಳು ಆರಂಭವಾಗಲಿವೆ. ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ.

ಕೊರೋನಾ ಕಾರಣದಿಂದಾಗಿ ಕಾಲೇಜುಗಳು ವಿಳಂಬವಾಗಿ ಆರಂಭವಾಗಿ ಆನ್ಲೈನ್ ಮತ್ತು ಆಫ್ ಲೈನ್ ನಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಮೊದಲಿಗೆ ಅರ್ಧ ದಿನ ನಂತರ ದಿನಪೂರ್ತಿ ತರಗತಿಗಳು ನಡೆಯುತ್ತಿದ್ದು, ಅಕ್ಟೋಬರ್ 10 ರಿಂದ 17 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಅ. 18 ರಿಂದ ಕಾಲೇಜುಗಳು ಪುನಾರಂಭವಾಗಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...