alex Certify ಎಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರ ಸ್ಥಾಪನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರ ಸ್ಥಾಪನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಕಲ್ಪಿಸಿದ ರಾಜ್ಯಗಳಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ.

ಇಂಧನ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸಿದ ರಾಜ್ಯಗಳ ಪೈಕಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.

ಇತ್ತೀಚಿನ ಅಂಕಿ ಅಂಶಗಳ ಪ್ರಕಾರ 5059 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳು ರಾಜ್ಯದಲ್ಲಿವೆ. ಮಹಾರಾಷ್ಟ್ರ 3079, ದೆಹಲಿ 1886, ಕೇರಳ 958, ತಮಿಳುನಾಡು 643, ಉತ್ತರ ಪ್ರದೇಶ 583, ರಾಜಸ್ಥಾನ 500 ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...