alex Certify ಪೌರ ಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೌರ ಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಿಂದ ಮಂಜೂರಾದ 119 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.

ಈ ಪೈಕಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಾವಣಗೆರೆ ಮಹಾನಗರಪಾಲಿಕೆಯ ವೆಬ್ ಸೈಟ್ www.davanagerecity.mrc.gov.in ನಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯಿಂದ ಬಾಧಿತರಾಗುವ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ 15 ದಿನಗಳೊಗಾಗಿ ಆಯುಕ್ತರ ಕಚೇರಿ, ಮಹಾನಗರ ಪಾಲಿಕೆ, ದಾವಣಗೆರೆ. ಇಲ್ಲಿಗೆ ಸಲ್ಲಿಸಬಹುದು ಎಂದು ಆಯುಕ್ತರು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...