alex Certify BIG NEWS: ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷಾರಂಭ, ಆನ್ಲೈನ್ ನಂತ್ರ ಭೌತಿಕ ತರಗತಿ ಆರಂಭಕ್ಕೆ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜುಲೈ 15 ರಿಂದ ಪಿಯು ಶೈಕ್ಷಣಿಕ ವರ್ಷಾರಂಭ, ಆನ್ಲೈನ್ ನಂತ್ರ ಭೌತಿಕ ತರಗತಿ ಆರಂಭಕ್ಕೆ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಜುಲೈ 15 ರಿಂದ ಪಿಯುಸಿ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಜುಲೈ 15 ರಿಂದ ಆನ್ಲೈನ್ ತರಗತಿಗಳು ಶುರುವಾಗಲಿವೆ. ಮೊದಲ ಹಂತದಲ್ಲಿ ಆನ್ಲೈನ್ ತರಗತಿಗಳನ್ನು ಆರಂಭಿಸಲಿದ್ದು, ನಮತರ  ಭೌತಿಕ ತರಗತಿ ಆರಂಭದ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ರಾಜ್ಯ ಸರ್ಕಾರಕ್ಕೆ ಪಿಯು ಬೋರ್ಡ್ ನಿಂದ ಪ್ರಸ್ತಾವನೆ ಸಲ್ಲಿಸಿದ್ದು, ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...