alex Certify ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಮಾರ್ಚ್ 9 ರಿಂದ 29 ರವರೆಗೆ ಪರೀಕ್ಷೆ ನಡೆಯಲಿವೆ.

ಮಾರ್ಚ್ 9 -ಕನ್ನಡ, ಅರೇಬಿಕ್

ಮಾರ್ಚ್ 11 –ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ

ಮಾರ್ಚ್ 13 -ಅರ್ಥಶಾಸ್ತ್ರ

ಮಾರ್ಚ್ 14 -ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

ಮಾರ್ಚ್ 15 –ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 16 -ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 17 -ಮಾಹಿತಿ ತಂತ್ರಜ್ಞಾನ, ರೀಟೇಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ನೆಸ್

ಮಾರ್ಚ್ 18 –ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮಾರ್ಚ್ 20 –ಇತಿಹಾಸ, ಭೌತಶಾಸ್ತ್ರ

ಮಾರ್ಚ್ 21 -ಹಿಂದಿ

ಮಾರ್ಚ್ 23 -ಇಂಗ್ಲಿಷ್

ಮಾರ್ಚ್ 25 –ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 27 -ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 29 –ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...