alex Certify BREAKING NEWS: ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ -1ರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 22 ರವರೆಗೂ ನಡೆಯಲಿದೆ.

ಮಾರ್ಚ್ 1 ಕನ್ನಡ, ಅರೇಬಿಕ್

ಮಾರ್ಚ್ 4 ಗಣಿತ, ಶಿಕ್ಷಣ ಶಾಸ್ತ್ರ

ಮಾರ್ಚ್ 5 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 6 ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ ನೆಸ್

ಮಾರ್ಚ್ 7 ಇತಿಹಾಸ, ಭೌತಶಾಸ್ತ್ರ

ಮಾರ್ಚ್ 9 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 11 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 13 ಇಂಗ್ಲಿಷ್

ಮಾರ್ಚ್ 15 ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ ರಸಾಯನಶಾಸ್ತ್ರ, ಮೂಲ ಗಣಿತ

ಮಾರ್ಚ್ 16 ಅರ್ಥಶಾಸ್ತ್ರ

ಮಾರ್ಚ್ 18 ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮಾರ್ಚ್ 20 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕವಿಜ್ಞಾನ

ಮಾರ್ಚ್ 21 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 22 ಹಿಂದಿ ವಿಷಯದ ಪರೀಕ್ಷೆ ನಡೆಯಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...