alex Certify ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ಏಪ್ರಿಲ್ 22 ರಂದು ವ್ಯವಹಾರ ಅಧ್ಯಯನ

ಏಪ್ರಿಲ್ 23 ರಂದು ಗಣಿತ

ಏಪ್ರಿಲ್ 25 ರಂದು ಅರ್ಥಶಾಸ್ತ್ರ

ಏಪ್ರಿಲ್ 26 ಮನಶಾಸ್ತ್ರ, ರಾಸಾಯನಶಾಸ್ತ್ರ

ಏಪ್ರಿಲ್ 27 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಏಪ್ರಿಲ್ 28 ರಂದು ಕನ್ನಡ, ಅರೇಬಿಕ್

ಮೇ 2 ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮೇ 4 ಮಾಹಿತಿ ತಂತ್ರಜ್ಞಾನ

ಮೇ 5 ರಂದು ಇಂಗ್ಲಿಷ್ ಭಾಷಾ ಪರೀಕ್ಷೆ

ಮೇ 10 ರಂದು ಇತಿಹಾಸ, ಭೌತಶಾಸ್ತ್ರ

ಮೇ 12 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 14 ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್

ಮೇ 17 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಹೋಮ್ ಸೈನ್ಸ್

ಮೇ 18 ರಂದು ಹಿಂದಿ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...