ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
ಏಪ್ರಿಲ್ 16 ಗಣಿತ, ಶಿಕ್ಷಣ ಶಾಸಸ್ತ್ರ, ಮೂಲ ಗಣಿತ
ಏಪ್ರಿಲ್ 18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19 ಮಾಹಿತಿ ತಂತ್ರಜ್ಞಾನ
ಏಪ್ರಿಲ್ 20 ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
ಏಪ್ರಿಲ್ 22 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23 ಮನ:ಶಾಸ್ತ್ರ, ರಸಾಯನಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಏಪ್ರಿಲ್ 25 ಅರ್ಥಶಾಸ್ತ್ರ
ಏಪ್ರಿಲ್ 26 ಹಿಂದಿ
ಏಪ್ರಿಲ್ 28 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸತ್ರ, ಗೃಹ ವಿಜ್ಞಾನ
ಏಪ್ರಿಲ್ 29 ಕನ್ನಡ
ಏಪ್ರಿಲ್ 30 ಸಮಾಜಶಾಸ್ತ್ರ, ಗಣಕ ವಿಜ್ಞಾನ
ಮೇ 2 ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ. ಈ ಕುರಿತಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.