alex Certify ವಿದ್ಯಾರ್ಥಿಗಳೇ ಗಮನಿಸಿ: ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂನ್ 20 ರಂದು ಪ್ರಕಟವಾಗಲಿದೆ. ಪೂರಕ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಣೆಗೆ ಸಿದ್ಧತೆ ಮಾಡಿಕೊಂಡಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಫಲಿತಾಂಶ ಪ್ರಕಟಿಸಲಿದೆ.

ಇಂದು ಬೆಳಗ್ಗೆ 11 ಗಂಟೆಯ ನಂತರ http://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...