alex Certify ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2020 21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ರಂದು ಪ್ರಕಟಿಸಲಿದೆ. ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಪ್ರತಿವರ್ಷದಂತೆ ಅಂಕಗಳ ಆಧಾರಿತ ಫಲಿತಾಂಶ ಪ್ರಕಟಿಸಲಾಗುವುದು.

know my registration number ಲಿಂಕ್ ನೀಡಿ ಅದರ ಮೂಲಕ ವಿದ್ಯಾರ್ಥಿ ತಮ್ಮ ನೋಂದಣಿ ಸಂಖ್ಯೆ ಪಡೆದುಕೊಳ್ಳಬಹುದಾಗಿದೆ. ನೋಂದಣಿ ಸಂಖ್ಯೆ ಪಡೆದ ವಿದ್ಯಾರ್ಥಿಗಳ ಮೊಬೈಲ್ ಮತ್ತು ಇ -ಮೇಲ್ ಗೆ ಲಿಂಕ್ ಕಳುಹಿಸಲಾಗುವುದು. ಕೊರೋನಾ ಕಾರಣದಿಂದ ರದ್ದಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜುಲೈ 20 ರಂದು ಪ್ರಕಟಿಸಲಾಗುತ್ತದೆ. ಪ್ರತಿ ವಿದ್ಯಾರ್ಥಿಗೂ ಪ್ರತ್ಯೇಕ ನೋಂದಣಿ ಸಂಖ್ಯೆ ಸೃಷ್ಟಿಸಲಾಗಿದೆ. ಇಲಾಖೆಯ ವೆಬ್ ಸೈಟ್ ಮೂಲಕ ನೋಂದಣಿ ಸಂಖ್ಯೆಯನ್ನು ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...