alex Certify SSLC ಫಲಿತಾಂಶದ ಬೆನ್ನಲ್ಲೇ ಗುಡ್ ನ್ಯೂಸ್: ಪಿಯು ಪ್ರವೇಶಕ್ಕೆ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಫಲಿತಾಂಶದ ಬೆನ್ನಲ್ಲೇ ಗುಡ್ ನ್ಯೂಸ್: ಪಿಯು ಪ್ರವೇಶಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದ ಬೆನ್ನಲ್ಲೇ ಪಿಯುಸಿ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆಗಸ್ಟ್ 30 ರ ವರೆಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ನೀಡಲಾಗಿದೆ.

ಸೆಪ್ಟೆಂಬರ್ 1 ರಿಂದ 11 ರವರೆಗೆ ವಿಳಂಬ ಶುಲ್ಕ ನೀಡಿ ಪ್ರವೇಶ ಪಡೆಯಬಹುದು. 670 ರೂಪಾಯಿ ವಿಳಂಬ ಶುಲ್ಕ ಪಾವತಿಸಿ ದಾಖಲಾತಿ ಮಾಡಿಕೊಳ್ಳಬಹುದಾಗಿದೆ. ಸೆ. 11 ರವರೆಗೆ ಪ್ರವೇಶ ಪಡೆಯದವರಿಗೆ 2890 ರೂಪಾಯಿ ವಿಶೇಷ ದಂಡದೊಂದಿಗೆ ಪ್ರವೇಶ ನೀಡಲಾಗುವುದು.

2890 ರೂಪಾಯಿ ದಂಡ ಪಾವತಿಸಿ ಸೆಪ್ಟೆಂಬರ್ 13 ರಿಂದ 25ರವರೆಗೆ ದಾಖಲಾತಿ ಪಡೆಯಬಹುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...