alex Certify BREAKING: 5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಪಲ್ಸ್ ಪೋಲಿಯೋ ಅನಿರ್ಧಿಷ್ಟವಾಧಿಗೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಪಲ್ಸ್ ಪೋಲಿಯೋ ಅನಿರ್ಧಿಷ್ಟವಾಧಿಗೆ ಮುಂದೂಡಿಕೆ

ನವದೆಹಲಿ: ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ,. ಇದೇ ಜನವರಿ 17 ರಂದು ದೇಶದಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಬೇಕಿತ್ತು. ಜನವರಿ 16 ರಿಂದ ಕೊರೋನಾ ನೀಡಲಿರುವ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಮುಂದೂಡಲಾಗಿದೆ.

ಕೇಂದ್ರ ಸರ್ಕಾರಕ್ಕೆ ಪೋಲಿಯೋ ಲಸಿಕೆ ಕಾರ್ಯಕ್ರಮ ಮುಂದೂಡುವಂತೆ ರಾಜ್ಯ ಸರ್ಕಾರಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಕೇಂದ್ರ ಸರ್ಕಾರ ಮುಂದೂಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಸೂಚನೆ ನೀಡಿದ್ದು, ಎಲ್ಲಾ ರಾಜ್ಯಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...