alex Certify ಪೋಷಕರೇ ಗಮನಿಸಿ: ಪಲ್ಸ್ ಪೋಲಿಯೋ ಅಭಿಯಾನ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ: ಪಲ್ಸ್ ಪೋಲಿಯೋ ಅಭಿಯಾನ ಮುಂದೂಡಿಕೆ

ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಮುಂದೂಡಲಾಗಿದೆ. 5 ವರ್ಷದೊಳಗಿನ ಮಕ್ಕಳಿಗೆ ಜನವರಿ 23 ರಂದು ಪೋಲಿಯೋ ಲಸಿಕೆ ನೀಡಲು ನಿರ್ಧರಿಸಲಾಗಿತ್ತು.

ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದರಿಂದ ಮುಂಜಾಗ್ರತೆ ಕ್ರಮ, ಆರೋಗ್ಯ ಸಿಬ್ಬಂದಿ ಕೋವಿಡ್ ಕರ್ತವ್ಯ ನಿರ್ವಹಣೆಯಲ್ಲಿ ಇರುವುದರಿಂದ ಫೆ. 27 ರಂದು ಪಲ್ಸ್ ಪೋಲಿಯೋ ಅಭಿಯಾನ ನಡೆಸಲಾಗುತ್ತದೆ.

ಫೆಬ್ರವರಿ 23ರಂದು ಪಲ್ಸ್ ಪೋಲಿಯೋ ಅಭಿಯಾನ ನಡೆಯಬೇಕಿತ್ತು. ರಾಜ್ಯವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರಕರಣ ಏರುಗತಿಯಲ್ಲಿ ಸಾಗಿದ್ದರಿಂದ ಕೇಂದ್ರ ಸರ್ಕಾರ ರಾಜ್ಯಗಳ ಮನವಿ ಮೇರೆಗೆ ಬೇರೆ ದಿನಾಂಕ ನಿಗದಿ ಮಾಡಿದೆ. ಫೆಬ್ರವರಿ 27 ರಂದು ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...