alex Certify BIG NEWS : ಬೆಂಗಳೂರಿನಲ್ಲಿ ಪುಂಡರ ಹಾವಳಿ : ತ್ರಿವರ್ಣ ಧ್ವಜ ಹಿಡಿದು ಫ್ಲೈಓವರ್ ಮೇಲೆ ಬೈಕ್ ವ್ಹೀಲಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಿನಲ್ಲಿ ಪುಂಡರ ಹಾವಳಿ : ತ್ರಿವರ್ಣ ಧ್ವಜ ಹಿಡಿದು ಫ್ಲೈಓವರ್ ಮೇಲೆ ಬೈಕ್ ವ್ಹೀಲಿಂಗ್

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಹಾವಳಿ ಜೋರಾಗಿದ್ದು, ಪೊಲೀಸರು ಅದೆಷ್ಟು ಬಾರಿ ವಾರ್ನ್ ಮಾಡಿದ್ರೂ ಕೂಡ ಪುಂಡರು ಬುದ್ದಿ ಕಲಿಯುವ ಹಾಗೆ ಕಾಣುತ್ತಿಲ್ಲ.

ಪುಂಡರ ಗ್ಯಾಂಗ್ ತ್ರಿವರ್ಣ ಧ್ವಜ ಹಿಡಿದು ಫ್ಲೈಓವರ್ ಮೇಲೆ ಬೈಕ್ ವ್ಹೀಲಿಂಗ್ ನಡೆಸಿದ ಘಟನೆ ನಿನ್ನೆ ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್ ಮೇಲೆ ನಿನ್ನೆ ನಡೆದಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜ ಹಿಡಿದು ಫ್ಲೈಓವರ್ ಮೇಲೆ ಬೈಕ್ ವೀಲಿಂಗ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಯುವಕರ ವ್ಹೀಲಿಂಗ್ ದೃಶ್ಯ ವೈರಲ್ ಆಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕಬೇಕು, ಇಲ್ಲವಾದಲ್ಲಿ ವಾಹನ ಸವಾರರಿಗೆ ಬಹಳ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...