alex Certify BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಪುಂಡನ ಅಟ್ಟಹಾಸ ; 8 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಪುಂಡನ ಅಟ್ಟಹಾಸ ; 8 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ..!

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಪುಂಡನೋರ್ವ ಅಟ್ಟಹಾಸ ಮೆರೆದಿದ್ದು, ಕುಡಿದ ಮತ್ತಿನಲ್ಲಿ ಹಲವು ವಾಹನಗಳ ಗಾಜು ಪುಡಿ ಪುಡಿ ಮಾಡಿದ್ದಾನೆ.

ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಪುಂಡನೋರ್ವ ಸಿಕ್ಕ ಸಿಕ್ಕ ವಾಹನಗಳ ಗ್ಲಾಸು ಪುಡಿ ಪುಡಿ ಮಾಡಿದ್ದಾನೆ. ಟಾಟಾ ಏಸ್, ಟಿಟಿ ವಾಹನ, ಇನೋವಾ ಸೇರಿದಂತೆ 8 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ ಮಾಡಿದ್ದಾನೆ.

ಕಲ್ಲು ಎತ್ತಿಹಾಕಿ ವಾಹನಗಳ ಗ್ಲಾಸ್ ಪುಡಿ ಮಾಡಿದ್ದು, ಬೆಳ್ಳಂ ಬೆಳಗ್ಗೆ ಪುಂಡನೋರ್ವ ಈ ರೀತಿ ಅಟ್ಟಹಾಸ ಮೆರೆದಿದ್ದಾನೆ. ಪುಂಡನ ಕೃತ್ಯಕ್ಕೆ ವಾಹನ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...