alex Certify ಮಹಿಳಾ ಪೊಲೀಸ್ ಜೊತೆಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಸಬ್ ಇನ್ಸ್ ಪೆಕ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಪೊಲೀಸ್ ಜೊತೆಗೆ ದೈಹಿಕ ಸಂಬಂಧ ಬೆಳೆಸಿ ಕೈಕೊಟ್ಟ ಸಬ್ ಇನ್ಸ್ ಪೆಕ್ಟರ್

ಪುಣೆ: ಮದುವೆಯಾಗುವುದಾಗಿ ನಂಬಿಸಿ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ ಎಸಗಿದ್ದಾರೆ ಎಂದು 33 ವರ್ಷದ ಮಹಿಳಾ ಕಾನ್ಸ್ ಟೇಬಲ್ ದೂರು ದಾಖಲಿಸಿದ್ದಾರೆ.

ಮಹಾರಾಷ್ಟ್ರ ಪುಣೆ ಶಿವಾಜಿನಗರ ಠಾಣೆಯಲ್ಲಿ ದೂರು ನೀಡಿರುವ ಮಹಿಳೆ, ಪ್ರಸ್ತುತ ನಾಂದೇಡ್ ನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿರುವ ಆರೋಪಿ ಮದುವೆಯಾಗುವುದಾಗಿ ಭರವಸೆ ನೀಡಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದು, ಈಗ ವಿವಾಹವಾಗಲು ನಿರಾಕರಿಸಿದ್ದಾರೆ ಎಂದು ಮಹಿಳಾ ಪೊಲೀಸ್ ದೂರು ನೀಡಿದ್ದಾರೆ.

ಅವರ ದೂರಿನ ಆಧಾರದ ಮೇಲೆ ಶಿವಾಜಿನಗರ ಪೊಲೀಸರು ನಾಂದೇಡ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಮೋಸ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್ಐ ಬಾಳಾ ಸಾಹೇಬ್ ಕೊಪ್ನರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...