alex Certify ಉಕ್ಕಿ ಹರಿದ ಅಭಿಮಾನ: ನೆಚ್ಚಿನ ನಟನ ನಿಧನಕ್ಕೆ ಕಂಬನಿ ಮಿಡಿದ ಕನ್ನಡಿಗರು, ಅಪ್ಪು ದರ್ಶನಕ್ಕೆ ಹರಿದು ಬಂದ ಜನಸಾಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಕ್ಕಿ ಹರಿದ ಅಭಿಮಾನ: ನೆಚ್ಚಿನ ನಟನ ನಿಧನಕ್ಕೆ ಕಂಬನಿ ಮಿಡಿದ ಕನ್ನಡಿಗರು, ಅಪ್ಪು ದರ್ಶನಕ್ಕೆ ಹರಿದು ಬಂದ ಜನಸಾಗರ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ.

ಲಕ್ಷಾಂತರ ಅಭಿಮಾನಿಗಳು ದರ್ಶನಕ್ಕೆ ಆಗಮಿಸಿದ್ದಾರೆ. ಇಂದು ರಾತ್ರಿಯಿಂದ ನಾಳೆ ಇಡೀ ದಿನ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧ ಕಡೆಗಳಿಂದ ಮೂಲೆಮೂಲೆಗಳಿಂದ ಬೆಂಗಳೂರಿನತ್ತ ಅಭಿಮಾನಿಗಳ ದಂಡು ಹರಿದು ಬರುತ್ತಿದೆ.

ಭಾರಿ ಸಂಖ್ಯೆಯ ಅಭಿಮಾನಿಗಳು ದರ್ಶನಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂ ಬಳಿ ಲಕ್ಷಾಂತರ ಜನರಿಗೆ ರಾತ್ರಿನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಒಳಗೆ ನುಗ್ಗಲು ಅಭಿಮಾನಿಗಳು ಪ್ರಯತ್ನ ನಡೆಸಿದ್ದರಿಂದ ಸ್ಟೇಡಿಯಂ ಬಳಿ ನೂಕುನುಗ್ಗಲು ಉಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...