alex Certify BREAKING: ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿಗೆ ಮತ್ತೊಂದು ಶಾಕ್, ತಂದೆ ರೇವನಾಥ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿಗೆ ಮತ್ತೊಂದು ಶಾಕ್, ತಂದೆ ರೇವನಾಥ್ ನಿಧನ

ಬೆಂಗಳೂರು: ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಶ್ವಿನಿ ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವನಾಥ್ ನಿಧನರಾಗಿದ್ದಾರೆ. ಪುನೀತ್ ರಾಜಕುಮಾರ್ ಅಗಲಿಕೆ ಆಘಾತದಿಂದ ಹೊರ ಬರುವ ಮೊದಲೇ ತಂದೆಯನ್ನು ಅಶ್ವಿನಿ ಕಳೆದುಕೊಂಡಿದ್ದಾರೆ. ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಚಿಕ್ಕಮಗಳೂರು ಮೂಲದ ರೇವನಾಥ್ ಅವರು ಅಳಿಯ ಪುನೀತ್ ಅಗಲಿಕೆ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...