alex Certify BIG NEWS: ಖಲಿಸ್ತಾನಿ-ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ; ಪಂಜಾಬ್ ನಲ್ಲಿ ಪರಿಸ್ಥಿತಿ ಉದ್ವಿಗ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖಲಿಸ್ತಾನಿ-ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ; ಪಂಜಾಬ್ ನಲ್ಲಿ ಪರಿಸ್ಥಿತಿ ಉದ್ವಿಗ್ನ

ಅಮೃತಸರ: ಪಂಜಾಬ್ ನಲ್ಲಿ ಖಲಿಸ್ತಾನಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿದ್ದು, ಪರಸ್ಪರ ಕಲ್ಲುತೂರಾಟ, ಹಲ್ಲೆ ಘಟನೆ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪಟಿಯಾಲಾದಲ್ಲಿ ಶಿವಸೇನೆ ಕಾರ್ಯಕರ್ತರು ಖಲಿಸ್ತಾನಿಗಳ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈ ವೇಳೆ ಸ್ಥಳಕ್ಕೆ ಮಾರಕಾಸ್ತ್ರಗಳೊಂದಿಗೆ ಆಗಮಿಸಿದ ಖಲಿಸ್ತಾನಿ ಬೆಂಬಲಿಗರು ಶಿವಸೇನೆ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ.

ವರನಿಗೆ ಮಾಲೆ ಹಾಕಿ ವಧು ಕೋಣೆಗೆ ತೆರಳಿದ ಮರುಕ್ಷಣವೇ ನಡೆದಿತ್ತು ದುರಂತ

ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...