alex Certify ಸಿ, ಡಿ ವೃಂದದ 35,000 ಗುತ್ತಿಗೆ ನೌಕರರ ಕಾಯಂಗೆ ನಿರ್ಧಾರ: ಪಂಜಾಬ್ ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿ, ಡಿ ವೃಂದದ 35,000 ಗುತ್ತಿಗೆ ನೌಕರರ ಕಾಯಂಗೆ ನಿರ್ಧಾರ: ಪಂಜಾಬ್ ಸಿಎಂ ಘೋಷಣೆ

ಚಂಡೀಗಢ: ಸಿ ಮತ್ತು ಡಿ ವೃಂದಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಹಂತಹಂತವಾಗಿ ಕಾಯಂಗೊಳಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಕೇಳಿದ್ದಾರೆ.

ಪಂಜಾಬ್ ನ 35000 ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರ ನಿರ್ಧರಿಸಿದೆ. ಹಂತಹಂತವಾಗಿ ಸಿ ಮತ್ತು ಡಿ ವೃಂದಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು. ಮುಂದಿನ ಅಧಿವೇಶನದಲ್ಲಿ ವಿಧೇಯಕದ ಕರಡು ಸಿದ್ಧಪಡಿಸುವಂತೆ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ ಎಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯ 10,000 ಖಾಲಿ ಹುದ್ದೆಗಳು ಸೇರಿದಂತೆ 25 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಭಗವಂತ ಮಾನ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...