alex Certify ರೈತರು, ಕಾರ್ಮಿಕರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ ಘೋಷಣೆ ಮಾಡಿದ ಪಂಜಾಬ್ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಕಾರ್ಮಿಕರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ ಘೋಷಣೆ ಮಾಡಿದ ಪಂಜಾಬ್ ಸರ್ಕಾರ

ಚಂಡೀಗಢ: ರೈತರ 2 ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡುವುದಾಗಿ ಪಂಜಾಬ್ ಕಾಂಗ್ರೆಸ್ ಸರ್ಕಾರ ಘೋಷಿಸಿದೆ.

ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮಾಹಿತಿ ನೀಡಿ, 5 ಎಕರೆ ಒಳಗೆ ಜಮೀನು ಹೊಂದಿರುವ 1.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅನುಕೂಲವಾಗುವಂತೆ 2 ಲಕ್ಷ ವರೆಗಿನ ಸಾಲ ಮನ್ನಾ ಮಾಡಲಾಗುವುದು. ಭೂರಹಿತ ಕಾರ್ಮಿಕರ ಸಾಲಮನ್ನಾ ಮಾಡಲಾಗುತ್ತದೆ. 15 ದಿನಗಳ ಒಳಗೆ ರೈತರ ಖಾತೆಗೆ ಹಣ ಜಮಾ ಮಾಡಲಾಗುವುದು. ಇದಕ್ಕಾಗಿ 2 ಸಾವಿರ ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...