alex Certify ‘ಪುಷ್ಪ’ ಸಿನಿಮಾದ ಎರಡನೇ ಹಾಡಿನ ಸಾಂಗ್ ಪ್ರೋಮೊ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುಷ್ಪ’ ಸಿನಿಮಾದ ಎರಡನೇ ಹಾಡಿನ ಸಾಂಗ್ ಪ್ರೋಮೊ ರಿಲೀಸ್

ಈಗಾಗಲೇ ಸಾಕಷ್ಟು ಸದ್ದು ಮಾಡಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ‘ಪುಷ್ಪ’ ಚಿತ್ರದ ಎರಡನೇ ಹಾಡು ನಾಳೆ ಬಿಡುಗಡೆಯಾಗುತ್ತಿದ್ದು ಇಂದು ಈ ಹಾಡಿನ ಸಾಂಗ್ ಪ್ರೋಮೊ ಅದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ ‘ಚೂಪೆ ಬಂಗಾರಂ ಆಯನೆ’ ಎಂಬ ಈ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದಾರೆ.

RCB ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್: ಕೊಹ್ಲಿ ಮಾತು ಕೇಳಿ ಭಾವುಕರಾದ ಅಭಿಮಾನಿಗಳು

ಸುಕುಮಾರ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ. ಡಿಸೆಂಬರ್ 17ರಂದು ಈ ಸಿನಿಮಾ ತೆರೆಮೇಲೆ ಬರಲಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ರಶ್ಮಿಕಾ ಮಂದಣ್ಣ ಅವರ ಶ್ರೀವಲ್ಲಿ ಪಾತ್ರದ ಕುರಿತ ಈ ಹಾಡು ನಾಳೆ ಆದಿತ್ಯ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ  ಬಿಡುಗಡೆಯಾಗಲಿದೆ. ಕನ್ನಡದಲ್ಲೂ ಈ ಹಾಡಿನ ಪ್ರೋಮೊ ರಿಲೀಸ್ ಆಗಿದ್ದು, ‘ನೋಟ ಬಂಗಾರವಾಯಿತೇ ಶ್ರೀವಲ್ಲಿ ಮಾತೆ ಮಾಣಿಕ್ಯವಾಯಿತೆ’ ಎಂಬ ಸಾಲಿನಲ್ಲಿ ಈ ಹಾಡು ಮೂಡಿಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...