alex Certify BIG NEWS : ‘ಮೀಟರ್ ಬಡ್ಡಿ’ ದಂಧೆಗೆ ಕಡಿವಾಣ ಹಾಕಿ : ಪೊಲೀಸರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಮೀಟರ್ ಬಡ್ಡಿ’ ದಂಧೆಗೆ ಕಡಿವಾಣ ಹಾಕಿ : ಪೊಲೀಸರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸೂಚನೆ

ಬೆಂಗಳೂರು : ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸೂಚನೆ ನೀಡಿದ್ದಾರೆ.

ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹ ಇರಿಸಲಾಗಿದ್ದಂತ ತುಮಕೂರು ಜಿಲ್ಲಾಸ್ಪತ್ರೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆತ್ಮಹತ್ಯೆ ಪ್ರಕರಣ ಸಂಬಂಧ ಪೊಲೀಸರಿಂದ ಮಾಹಿತಿ ಪಡೆದರು.

ನಂತರ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಮೀಟರ್ ಬಡ್ಡಿ ದಂಧೆಗೆ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯಲಿದೆ. ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...