alex Certify ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥ

ಮಂಗಳೂರು: ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥರಾದ ಘಟನೆ ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಡ್ನೂರಿನ ಕೊಡಂಗೆಯಲ್ಲಿ ಮಧ್ಯಾಹ್ನದ ಊಟದ ಜೊತೆಗೆ ಅಣಬೆ ಪದಾರ್ಥವನ್ನು ಕುಟುಂಬದವರು ಸೇವಿಸಿದ್ದು, ಅವರೆಲ್ಲರೂ ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥಗೊಂಡ ಕುಟುಂಬದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...