![](https://kannadadunia.com/wp-content/uploads/2025/01/74de77ef-98e2-49f8-a88a-9f9977a3ce6a.jpeg)
ಸ್ಯಾಂಡಲ್ವುಡ್ ನಲ್ಲಿ ಸಕ್ಕತ್ ಬ್ಯುಸಿಯಾಗಿರುವ ನಟಿ ರಚನಾ ಇಂದರ್ ಈ ಸಿನಿಮಾದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಚಿತ್ರತಂಡ ರಚನಾ ಇಂದರ್ ಅವರ ಪೋಸ್ಟರ್ ಒಂದನ್ನು ಹಂಚಿಕೊಳ್ಳುವ ಮೂಲಕ ಸ್ವಾಗತ ಕೋರಿದೆ.
ಈ ಚಿತ್ರವನ್ನು ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದ್ದು, ಕಿರುತೆರೆ ನಟ ಮುಕೇಶ್ ಗೌಡ ಹಾಗೂ ರಚನಾ ಇಂದರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್ ರಾಜಪ್ಪ ಅವರ ಸಂಭಾಷಣೆ, ದೀಪಕ್ ಯರಗೇರಾ ಛಾಯಾಗ್ರಹಣವಿದೆ.
View this post on Instagram