alex Certify BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ.

‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ ಕಾಲಿಗೆ ಗಾಯವಾಗಿದೆ. ಕನ್ನಡ, ತೆಲುಗು ಭಾಷೆಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಬೆಂಗಳೂರಿನಲ್ಲಿ ಚಿತ್ರೀಕರಣದ ಸಂದರ್ಭದಲ್ಲಿ ರಾಗಿಣಿ ಅವರಿಗೆ ಗಾಯವಾಗಿದೆ.

ಗಂಭೀರ ಸಮಸ್ಯೆ ಏನೂ ಇಲ್ಲ ಎಂದು ವೈದ್ಯರು ಹೇಳಿದ್ದು, ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ರಾಗಿಣಿ ಗಾಯಗೊಂಡ ಹಿನ್ನಲೆಯಲ್ಲಿ ಚಿತ್ರೀಕರಣ ಮುಂದೂಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...