alex Certify ಹಾಟ್ ಲುಕ್ ನಲ್ಲಿ ತುಪ್ಪದ ಬೆಡಗಿ ರಾಗಿಣಿ: ಫೋಟೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಟ್ ಲುಕ್ ನಲ್ಲಿ ತುಪ್ಪದ ಬೆಡಗಿ ರಾಗಿಣಿ: ಫೋಟೋ ವೈರಲ್

ಚಂದನವನದ ತುಪ್ಪದ ಬೆಡಗಿ ನಟಿ ರಾಗಿಣಿ ಹಾಟ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಪಡ್ಡೆ ಹೈಕಳ ನಿದ್ದೆ ಕದ್ದಿದ್ದಾರೆ.

ಯೋಗ ಮಾಡುತ್ತಿರುವ ಫೋಟೋಗಳನ್ನು ರಾಗಿಣಿ  ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಗಮನ ಸೆಳೆಯುತ್ತಿದೆ. ನಟಿ ಯೋಗ ಮಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದೆ.

ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಆ್ಯಕ್ಟೀವ್ ಆಗಿರುವ ನಟಿ ರಾಗಿಣಿ  ಹಂಚಿಕೊಂಡಿರುವ ಫೋಟೋಗಳು ಪಡ್ಡೆ ಹೈಕಳ ಮೈ ಬಿಸಿ ಏರಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...