alex Certify BREAKING NEWS: ʼಮೋದಿʼಯವರಿಗೆ ಪರೋಕ್ಷ ಅವಹೇಳನ ಮಾಡಿದ್ದ ಪ್ರಕರಣ; ರಾಹುಲ್ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ʼಮೋದಿʼಯವರಿಗೆ ಪರೋಕ್ಷ ಅವಹೇಳನ ಮಾಡಿದ್ದ ಪ್ರಕರಣ; ರಾಹುಲ್ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು

ಪ್ರಧಾನಿ ನರೇಂದ್ರ ಮೋದಿ ಅವರ ಉಪ ನಾಮವನ್ನು ಪರೋಕ್ಷವಾಗಿ ಪ್ರಸ್ತಾಪಿಸುವ ಮೂಲಕ ಅವಹೇಳನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯ ತೀರ್ಪು ನೀಡಿದೆ.‌

ಈ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿದೆ.

2019 ರಲ್ಲಿ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿ, ಎಲ್ಲ ಕಳ್ಳರು ಮೋದಿ ಎಂಬ ಉಪ ನಾಮ ಹೊಂದಿರುತ್ತಾರೆ ಏಕೆ ಎಂದು ಕೇಳಿದ್ದರು.

ನೀರವ್ ಮೋದಿ ಪ್ರಕರಣದ ಹಿನ್ನೆಲೆಯಲ್ಲಿ ಅವರು ಈ ಉಲ್ಲೇಖ ಮಾಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...