alex Certify ಚುನಾವಣಾಧಿಕಾರಿಗಳಿಂದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾಧಿಕಾರಿಗಳಿಂದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಪರಿಶೀಲನೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವ ಭವನದ ಬಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಲಿಕಾಪ್ಟರ್ ಪರಿಶೀಲನೆ ಮಾಡಲಾಗಿದೆ.

ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ಹೆಲಿಕಾಪ್ಟರ್ ನಲ್ಲಿ ಕೂಡಲಸಂಗಮಕ್ಕೆ ಬಂದ ವೇಳೆ ಪರಿಶೀಲನೆ ನಡೆಸಲಾಗಿದೆ. ಬಸವ ಜಯಂತಿ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಕೂಡಲ ಸಂಗಮಕ್ಕೆ ಭೇಟಿ ನೀಡಿದ್ದಾರೆ. ಕೂಡಲಸಂಗಮದ ಬಸವಭವನದ ಬಳಿ ಹೆಲಿಪ್ಯಾಡ್ ನಲ್ಲಿ ಹೆಲಿಕಾಪ್ಟರ್ ತಪಾಸಣೆ ನಡೆಸಲಾಗಿದೆ. ಚುನಾವಣಾಧಿಕಾರಿಗಳು ತಪಾಸಣೆ ಮಾಡಿ ಫೋಟೋ, ವಿಡಿಯೋ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...