alex Certify ಇಂದಿರಾಗಾಂಧಿಯವರಿಗೆ ಅಚ್ಚುಮೆಚ್ಚಿನ ಮೊಮ್ಮಗನಾಗಿದ್ದರಂತೆ ರಾಹುಲ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿರಾಗಾಂಧಿಯವರಿಗೆ ಅಚ್ಚುಮೆಚ್ಚಿನ ಮೊಮ್ಮಗನಾಗಿದ್ದರಂತೆ ರಾಹುಲ್…!

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಹುಲ್ ಗಾಂಧಿ ಅಚ್ಚುಮೆಚ್ಚಿನ ಮೊಮ್ಮಗನಾಗಿದ್ದರಂತೆ. ಸ್ವತಃ ರಾಹುಲ್ ಗಾಂಧಿಯವರೇ ಪತ್ರಿಕೆಯೊಂದರ ಸಂದರ್ಶನದ ವೇಳೆ ಈ ವಿಷಯ ತಿಳಿಸಿದ್ದಾರೆ.

ಇಟಲಿ ಮೂಲದ ಪತ್ರಿಕೆಗೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ ಈ ವಿಷಯ ತಿಳಿಸಿದ್ದು, ಅವರ ಸಹೋದರಿ ಪ್ರಿಯಾಂಕ, ಇಟಲಿ ಅಜ್ಜಿಗೆ ಮೆಚ್ಚಿನ ಮೊಮ್ಮಗಳಾಗಿದ್ದರಂತೆ.

ಇನ್ನು ಈ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಟೀಕೆ ಮಾಡಿರುವ ಅವರು, ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಯಾಗುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...