alex Certify ಕ್ಷಮೆಯಾಚನೆಗೆ ಪಟ್ಟು ಹಿಡಿದ ಬಿಜೆಪಿ; ಆರೋಪಗಳಿಗೆ ಸ್ಪಷ್ಟನೆ ನೀಡಲು ಅನುಮತಿ ಕೋರಿ ಸ್ಪೀಕರ್ ಗೆ ರಾಹುಲ್ ಗಾಂಧಿ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷಮೆಯಾಚನೆಗೆ ಪಟ್ಟು ಹಿಡಿದ ಬಿಜೆಪಿ; ಆರೋಪಗಳಿಗೆ ಸ್ಪಷ್ಟನೆ ನೀಡಲು ಅನುಮತಿ ಕೋರಿ ಸ್ಪೀಕರ್ ಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಸಂಸತ್ ನಲ್ಲಿ ಮಾತನಾಡಲು ಅನುಮತಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ. ನನ್ನ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ವಿದೇಶದಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಬಗ್ಗೆ ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ. ಈ ಹಿನ್ನಲೆಯಲ್ಲಿ ಅವರು ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...