alex Certify ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ ರಾಹುಲ್ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ ರಾಹುಲ್ ಗಾಂಧಿ

ಕೊಲ್ಲಂ: ಕೇರಳ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿದ್ದಾರೆ.

ಕೇರಳದ ಸಂಸದರಾಗಿರುವ ಅವರು, ಮೀನುಗಾರರನ್ನು ಭೇಟಿಮಾಡಿ ಸಂವಾದ ನಡೆಸಿದ್ದು, ಅವರ ಸಮಸ್ಯೆಗಳ ಆಲಿಸಿ ನಿವಾರಣೆಗೆ ಕ್ರಮ ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮೀನುಗಾರರೊಂದಿಗೆ ಸಮೀಪದ ಸಮುದ್ರಕ್ಕೆ ತೆರಳಿ ಈಜಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...