alex Certify BIG NEWS: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಗೋಲ್ ಮಾಲ್; ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಗೋಲ್ ಮಾಲ್; ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ರಾಯಚೂರಿನಲ್ಲಿ ನರೇಗಾ ಅನುಷ್ಠಾನದಲ್ಲಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ರಾಯಚೂರಿನ ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಹಿಂದಿನ ಇಓ ಪಂಪಾಪತಿ ಹಿರೇಮಠ, ಸಹಾಯಕ ನಿರ್ದೇಶಕ ಬಸಣ್ಣ ನಾಯಕ್ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಪರಿಶೋಧನಾ ನಿರ್ದೇಶಕರಿಂದ ವರದಿ ಸಲ್ಲಿಕೆ ಮಾಡಲಾಗಿದೆ.

ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ನಿರ್ದೇಶನ ಮೇರೆಗೆ ಈಗಿನ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಅಣ್ಣಾರಾಮ್ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...