alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲುಗಳಲ್ಲಿ ಹೆಚ್ಚುವರಿ ಬೋಗಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲುಗಳಲ್ಲಿ ಹೆಚ್ಚುವರಿ ಬೋಗಿ ಸೇರ್ಪಡೆ

ಬೆಂಗಳೂರು: ಹಲವು ರೈಲುಗಳಲ್ಲಿ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ತಾಳಗುಪ್ಪ -ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್, ಮೈಸೂರು -ಶಿವಮೊಗ್ಗ -ಮೈಸೂರು ಎಕ್ಸ್ ಪ್ರೆಸ್, ಶಿವಮೊಗ್ಗ -ತುಮಕೂರು ಎಕ್ಸ್ ಪ್ರೆಸ್, ಶಿವಮೊಗ್ಗ -ಚಿಕ್ಕಮಗಳೂರು ಪ್ಯಾಸೆಂಜರ್, ಚಿಕ್ಕಮಗಳೂರು -ಯಶವಂತಪುರ ಎಕ್ಸ್ ಪ್ರೆಸ್ ರೈಲುಗಳಲ್ಲಿ ಮಂಗಳವಾರದಿಂದ ಹೆಚ್ಚುವರಿಯಾಗಿ ಎರಡು ದ್ವಿತೀಯ ದರ್ಜೆ ಬೋಗಿಗಳನ್ನು ಅಳವಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...