alex Certify ಕೊರೋನಾ ಹಿನ್ನಲೆ ಟಿಕೆಟ್ ದರ ದಿಢೀರ್ ಹೆಚ್ಚಳ: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ 10 ರಿಂದ 50 ರೂ.ಗೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಹಿನ್ನಲೆ ಟಿಕೆಟ್ ದರ ದಿಢೀರ್ ಹೆಚ್ಚಳ: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ 10 ರಿಂದ 50 ರೂ.ಗೆ ಏರಿಕೆ

ಬೆಂಗಳೂರು: ರೈಲ್ವೇ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂಪಾಯಿಂದ 50 ರೂಪಾಯಿಗೆ ಏರಿಕೆ ಮಾಡಲಾಗಿದೆ. ಕೊರೋನಾದಿಂದ ಏಕಾಏಕಿ ಪ್ಲಾಟ್ ಫಾರಂ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ.

ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಅನಗತ್ಯವಾಗಿ ಹೆಚ್ಚು ಜನರು ನಿಲ್ದಾಣಕ್ಕೆ ಬರದಂತೆ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಎಸ್ಸಾರ್ ರೈಲ್ವೇ ನಿಲ್ದಾಣ, ಕಂಟೋನ್ಮೆಂಟ್ ನಿಲ್ದಾಣ, ಯಶವಂತಪುರ ಮತ್ತು ಕೆಆರ್ ಪುರಂ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...