alex Certify ಪೊಲೀಸ್, ರೈಲ್ವೆ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್, ರೈಲ್ವೆ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3533 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ರೈಲ್ವೆ ಘಟಕದ 76 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 25 ರೊಳಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

3533 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಲ್ಲಿ ರೈಲ್ವೆ ಘಟಕಕ್ಕೆ 76 ಪುರುಷ, ಮಹಿಳಾ ಪೊಲೀಸ್ ಹುದ್ದೆಗಳು ಇವೆ. ಹೆಚ್ಚಿನ ಮಾಹಿತಿಗಾಗಿ http://recruitment.ksp gov.in ಗೆ ಭೇಟಿ ನೀಡಬಹುದಾಗಿದೆ. ಪ್ರಾಧಿಕಾರದ ದೂರವಾಣಿ ಸಂಖ್ಯೆ 080 22943396 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...