alex Certify ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆ ಮುನ್ಸೂಚನೆ

 ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಹಲವಡೆ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಹಂಗಾಮಿನ ಬೆಳೆಗಳ ಕೊಯ್ಲು ನಡೆಯುತ್ತಿದ್ದು, ಮಳೆಯಾಗುತ್ತಿರುವುದರಿಂದ ರೈತಾಪಿ ವರ್ಗಕ್ಕೆ ಸಮಸ್ಯೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...