alex Certify RAIN ALERT: ಹೆಚ್ಚಿದ ಹಿಂಗಾರು ಮಳೆ ಆರ್ಭಟ: ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RAIN ALERT: ಹೆಚ್ಚಿದ ಹಿಂಗಾರು ಮಳೆ ಆರ್ಭಟ: ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಹೆಚ್ಚಾಗಿದ್ದು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಶುಕ್ರವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 26 ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ತುಂತುರು ಮಳೆ ಆಗಲಿದೆ ಎಂದು ಹೇಳಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಭಾಗದ ಹಲವೆಡೆ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...