alex Certify Rain alert Karnataka: ವಾಯುಭಾರ ಕುಸಿತ : ಮುಂದಿನ 4-5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka: ವಾಯುಭಾರ ಕುಸಿತ : ಮುಂದಿನ 4-5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4-5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ಕೊಡಗು. ಹಾಸನ, ಚಿಕ್ಕಮಗಳೂರು. ಚಿಕ್ಕಬಳ್ಳಾಪುರ , ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗಿದೆ. ಶೃಂಗೇರಿ, ಕೊಪ್ಪ, ಜಯಪುರ ಸೇರಿದಂತೆ ಜಿಲ್ಲೆಯ ಹಲವು ಕಡೆ ಸತತ 1 ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆಯಾಗಿದೆ. ಸುರಿದ ಭಾರಿ ಮಳೆಗೆ ಕಾಫಿನಾಡಿನ ಜನತೆ ಕೂಲ್ ಆಗಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...