alex Certify Rain alert Karnataka : ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, , ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ .

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...