alex Certify Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಜ. 9ರವರೆಗೂ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಜ. 9ರವರೆಗೂ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಈ  ಜಿಲ್ಲೆಗಳಲ್ಲಿ ಜನವರಿ 9 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಅದೇ ರೀತಿ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ,ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರದಲ್ಲಿ ಜನವರಿ 6 ರಿಂದ 3 ದಿನಗಳ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...